ನಿರುದ್ಯೋಗಿಗಳಿಗೆ ಗುಡ್ ನ್ಯೂಸ್! 10ನೇ ತರಗತಿ ಪಾಸ್ ಆಗಿದ್ರೆ ನ್ಯಾಯಾಲಯದಲ್ಲಿ ಸರ್ಕಾರಿ ಕೆಲಸ

ಸರ್ಕಾರಿ ಕೆಲಸ

City Civil Court Bengaluru Recruitment 2026: ನಿರುದ್ಯೋಗಿಗಳಿಗೆ ಸಿಹಿ ಸುದ್ದಿ! ಕೇವಲ 10ನೇ ತರಗತಿ ಪಾಸ್ ಆಗಿದ್ರೆ ಸಾಕು, ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ಸರ್ಕಾರಿ ಕೆಲಸ (ನೌಕರಿ) ಸಿಗಲಿದೆ! ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಚಾಲಕರು, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗುತ್ತಿದೆ. ಕಲ್ಯಾಣ ಕರ್ನಾಟಕ 371-ಜೆ ಮೀಸಲಾತಿ ಅಡಿಯಲ್ಲಿ ಈ ಹುದ್ದೆಗಳು ಲಭ್ಯವಿದ್ದು, ನಿರುದ್ಯೋಗಿಗಳಿಗೆ ಇದು ದೊಡ್ಡ ಅವಕಾಶವಾಗಿದೆ. ಅರ್ಜಿ ಸಲ್ಲಿಸುವುದು ಸಂಪೂರ್ಣ ಆನ್‌ಲೈನ್ ಮೂಲಕ … Read more