ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ರಿಲೀಫ್ – ₹2000 ಹಣ ಸಾಲಕ್ಕೆ ಕಡಿತ ಬೇಡ ಎಂದ ಸಿಎಂ ಸಿದ್ದರಾಮಯ್ಯ
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ರಿಲೀಫ್: ಸಾಲದ ಕಂತಿಗೆ ₹2,000 ಕಡಿತ ಮಾಡುವಂತಿಲ್ಲ! ಸಿಎಂ ಸಿದ್ದರಾಮಯ್ಯ ಖಡಕ್ ಆದೇಶ ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿಯ ₹2,000 ಸಹಾಯಧನವನ್ನು ಸಾಲದ ಮರುಪಾವತಿ ಅಥವಾ ಬಡ್ಡಿ ಹೆಸರಿನಲ್ಲಿ ಬಲವಂತವಾಗಿ ಕಡಿತಗೊಳಿಸುವ ಪ್ರಕರಣಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಠಿಣ ಬ್ರೇಕ್ ಹಾಕಿದ್ದಾರೆ. ಬ್ಯಾಂಕ್‌ಗಳು, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಖಾಸಗಿ ಫೈನಾನ್ಸ್ ಕಂಪನಿಗಳು ಫಲಾನುಭವಿಗಳ ಖಾತೆಗೆ ಜಮೆಯಾಗುವ ಈ ಹಣವನ್ನು ಯಾವುದೇ ಕಾರಣಕ್ಕೂ ಕಡಿತ ಮಾಡುವಂತಿಲ್ಲ ಎಂದು … Read more