Sir C.V. Raman Scholarship 2026: ವಿದ್ಯಾರ್ಥಿಗಳಿಗೆ ₹5,000 ಆರ್ಥಿಕ ನೆರವು, ಅರ್ಜಿ ಸಲ್ಲಿಸುವುದು ಹೇಗೆ?

Sir C.V. Raman Scholarship 2026

Sir C.V. Raman Scholarship 2026: ಸರ್ ಸಿ.ವಿ. ರಾಮನ್ ವಿದ್ಯಾರ್ಥಿವೇತನ 2026 – ಬಿಎಸ್ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ₹5,000 ಆರ್ಥಿಕ ನೆರವು – ಇಂದೇ ಅರ್ಜಿ ಸಲ್ಲಿಸಿ ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ; ಮೂಲ ವಿಜ್ಞಾನಕ್ಕೆ ಪ್ರೋತ್ಸಾಹ ಭಾರತದ ಹೆಮ್ಮೆಯ ನೊಬೆಲ್ ಪ್ರಶಸ್ತಿ ವಿಜೇತ ವಿಜ್ಞಾನಿ ಸರ್ ಸಿ.ವಿ. ರಾಮನ್ ಅವರ ಹೆಸರಿನಲ್ಲಿ ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆ ಜಾರಿಗೊಳಿಸಿರುವ ವಿದ್ಯಾರ್ಥಿವೇತನ ಯೋಜನೆ ಈಗಲೂ ವಿದ್ಯಾರ್ಥಿಗಳಿಗೆ ದೊಡ್ಡ ಆಶಾಕಿರಣವಾಗಿದೆ. ಇದನ್ನೂ … Read more