ರೈತರಿಗೆ ₹2,500 ಬರ ಪರಿಹಾರ: 226 ತಾಲೂಕುಗಳ ರೈತರ ಖಾತೆಗೆ ಹಣ ಜಮೆ, ಅರ್ಹತೆ ಮತ್ತು ಸಂಪೂರ್ಣ ಮಾಹಿತಿ

ಬರ ಪರಿಹಾರ

ರಾಜ್ಯದ 226 ತಾಲೂಕುಗಳಲ್ಲಿ ಬರ ಪರಿಹಾರ: ತಲಾ 2,500 ರೂ. ವಿತರಣೆಗೆ ಸರ್ಕಾರ ಸಜ್ಜು ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದಿಂದ ಬೆಳೆ ಹಾನಿಗೊಳಗಾದ ರೈತರಿಗೆ ಸರ್ಕಾರ ತುರ್ತು ನೆರವು ನೀಡುವ ನಿಟ್ಟಿನಲ್ಲಿ ಮೊದಲ ಹಂತದ ಪರಿಹಾರವಾಗಿ ತಲಾ 2,500 ರೂಪಾಯಿ ಬಿಡುಗಡೆ ಮಾಡಲು ಅಧಿಕೃತ ಆದೇಶ ಹೊರಡಿಸಿದೆ. ಒಟ್ಟು 240 ತಾಲೂಕುಗಳಲ್ಲಿ 226 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಸುಮಾರು 45 ರಿಂದ 50 ಲಕ್ಷ ರೈತರಿಗೆ ಈ ಮೊತ್ತ ತಲುಪಲಿದ್ದು, ಅಂದಾಜು 1,250 ಕೋಟಿ ರೂಪಾಯಿ ವೆಚ್ಚವಾಗಲಿದೆ. … Read more