ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2026: 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನ
Karnataka Forest Department Recruitment 2026: ಎಸ್ಎಸ್ಎಲ್ಸಿ ಪಾಸ್ಗೆ ಗುಡ್ ನ್ಯೂಸ್ – ಕರ್ನಾಟಕ ಅರಣ್ಯ ಇಲಾಖೆಯಲ್ಲಿ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ದಿನಾಂಕ ವಿಸ್ತರಣೆ ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಗ್ರೂಪ್ ಡಿ ವೃಂದದ ಅರಣ್ಯ ವೀಕ್ಷಕ (Forest Watcher / Aranya Veekshaka) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಮುಂದುವರಿದಿದೆ. ಒಟ್ಟು 750 ಹುದ್ದೆಗಳನ್ನು ಭರ್ತಿ ಮಾಡಲು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಅಕ್ಟೋಬರ್ 30, 2026ರವರೆಗೆ ವಿಸ್ತರಿಸಲಾಗಿದೆ. ಇದನ್ನೂ ಓದಿ: PM Surya … Read more