Free Sewing Machine: ರಾಜ್ಯದ ಮಹಿಳೆಯರಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ! ಇಂದೇ ಅರ್ಜಿ ಸಲ್ಲಿಸಿ
Free Sewing Machine: ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ! ಬಳ್ಳಾರಿ ಮತ್ತು ಧಾರವಾಡದ ಮಹಿಳೆಯರಿಗೆ ಸ್ವಾವಲಂಬನೆಯ ಸಾಧಿಸುವ ಅವಕಾಶ! ಕರ್ನಾಟಕ ಸರ್ಕಾರವು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ನಿರಂತರವಾಗಿ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದೀಗ ಕೈಗಾರಿಕೆ ಇಲಾಖೆಯಿಂದ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯು ಬಳ್ಳಾರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸಕ್ರಿಯವಾಗಿದೆ. ಈ ಯೋಜನೆ ಮನೆಯಲ್ಲಿಯೇ ಕುಳಿತು ಸ್ವಂತ ಉದ್ಯೋಗ ಆರಂಭಿಸಲು ಬಯಸುವ ಮಹಿಳೆಯರಿಗೆ ಒಂದು ಅಮೂಲ್ಯ ಅವಕಾಶ. ವಿದ್ಯುತ್ ಚಾಲಿತ ಯಂತ್ರಗಳು … Read more