SC Schemes 2026-27: ಪರಿಶಿಷ್ಟ ಜಾತಿಯವರಿಗೆ ಭೂ ಒಡೆತನ, ಗಂಗಾ ಕಲ್ಯಾಣ ಸೇರಿ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನ

SC Schemes 2026-27

SC Schemes 2026-27: ಪರಿಶಿಷ್ಟ ಜಾತಿ ಸಮುದಾಯಕ್ಕೆ ಭೂ ಒಡೆತನ, ಗಂಗಾ ಕಲ್ಯಾಣ ಮತ್ತು ಸ್ವಯಂ ಉದ್ಯೋಗ ಯೋಜನೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ನವೆಂಬರ್ 30 ಕರ್ನಾಟಕ ಸರ್ಕಾರದ ವತಿಯಿಂದ (Scheduled Caste) ಪರಿಶಿಷ್ಟ ಜಾತಿ ಸಮುದಾಯದ ಆರ್ಥಿಕ ಅಭಿವೃದ್ಧಿಗೆ 2026-2027ನೇ ಸಾಲಿನಲ್ಲಿ (various welfare schemes) ವಿವಿಧ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಅರ್ಜಿಗಳನ್ನು (applications) ಆಹ್ವಾನಿಸಲಾಗಿದೆ. ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿ, ಸಣ್ಣ ರೈತರಿಗೆ ನೀರಾವರಿ ಸೌಲಭ್ಯ, ಸ್ವಯಂ ಉದ್ಯೋಗ … Read more