KSET Result 2026: ಕರ್ನಾಟಕ SET ಪರೀಕ್ಷೆಯ ವಿಷಯವಾರು ಅಂಕಪಟ್ಟಿ ಬಿಡುಗಡೆ

KSET Result 2026

KSET Result 2026: ಕೆಸೆಟ್ 2026 – ತಾತ್ಕಾಲಿಕ ಅಂಕಪಟ್ಟಿ ಪ್ರಕಟ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026ನೇ ಸಾಲಿನ ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ವಿಷಯವಾರು ತಾತ್ಕಾಲಿಕ ಅಂಕಪಟ್ಟಿಯನ್ನು ಶುಕ್ರವಾರ ನವೆಂಬರ್ 6ರಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಅಕ್ಟೋಬರ್ 11ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಈ ಪರೀಕ್ಷೆಯಲ್ಲಿ ಒಟ್ಟು 37 ವಿಷಯಗಳಲ್ಲಿ ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಇದನ್ನೂ ಓದಿ: KSRTC Recruitment 2026: 7ನೇ ತರಗತಿ, SSLC, ITI ಪಾಸಾದವರಿಗೆ ಚಾಲಕ ಮತ್ತು ತಾಂತ್ರಿಕ … Read more