Karnataka Rain Alert: ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್ – 5 ಜಿಲ್ಲೆಗಳಿಗೆ ಆರೆಂಜ್, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Karnataka Rain Alert: ಭಾರೀ ಮಳೆ ಅಲರ್ಟ್ – ಇಂದು ಮತ್ತು ನಾಳೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತೀವ್ರ ಮಳೆ ಸಾಧ್ಯತೆ; ಬೆಂಗಳೂರು ಸೇರಿ ಈ ಪ್ರದೇಶಗಳಿಗೆ ಎಚ್ಚರಿಕೆ ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 16) ಮತ್ತು ನಾಳೆ (ಅಕ್ಟೋಬರ್ 17) ಭಾರೀ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: SSLC … Read more