New BPL Card Income Limit Hike: BPL ಕಾರ್ಡ್ ನಿಯಮಗಳಲ್ಲಿ ದೊಡ್ಡ ಬದಲಾವಣೆ! ಲಕ್ಷಾಂತರ ಕುಟುಂಬಗಳಿಗೆ ಲಾಭ
New BPL Card Income Limit Hike: ಹೊಸ ಬಿಪಿಎಲ್ ಕಾರ್ಡ್ಗೆ ದೊಡ್ಡ ಆಶಾಕಿರಣ – ಆದಾಯ ಮಿತಿ 1.20 ಲಕ್ಷದಿಂದ 3 ಲಕ್ಷಕ್ಕೆ ಏರಿಕೆ ಸಾಧ್ಯತೆ ಬೆಂಗಳೂರು: ಬಡತನ ರೇಖೆಯ ಕೆಳಗಿರುವ ಕುಟುಂಬಗಳಿಗೆ ಸರ್ಕಾರಿ ಸೌಲಭ್ಯಗಳು ತಲುಪುವುದನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊಸ ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ದೊಡ್ಡ ಬದಲಾವಣೆಗೆ ಸಿದ್ಧವಾಗುತ್ತಿದೆ. ವಾರ್ಷಿಕ ಕುಟುಂಬ ಆದಾಯ ಮಿತಿಯನ್ನು 1.20 ಲಕ್ಷ ರೂಪಾಯಿಯಿಂದ 3 ಲಕ್ಷ ರೂಪಾಯಿಗೆ ಏರಿಸುವ ಪ್ರಸ್ತಾವನೆಯನ್ನು ಆಡಳಿತ ಸುಧಾರಣಾ ಆಯೋಗ ಸರ್ಕಾರಕ್ಕೆ … Read more