ಪದವಿ ಪಾಸ್ ಅಭ್ಯರ್ಥಿಗಳಿಗೆ ಸಿಹಿಸುದ್ದಿ! KPSC KAS 319 ಹುದ್ದೆಗಳ ನೇಮಕಾತಿ ಆರಂಭ | KPSC KAS Jobs 2026

KPSC KAS Jobs 2026

ಕೆಪಿಎಸ್‌ಸಿ ಕೆಎಎಸ್ ನೇಮಕಾತಿ 2026: 319 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ | KPSC KAS Jobs 2026 ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2026-27ನೇ ಸಾಲಿನ ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 319 ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ಹುದ್ದೆಗಳಿಗೆ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳಿಗೆ ಇದೊಂದು ಮಹತ್ವದ ಅವಕಾಶವಾಗಿದೆ. ಅರ್ಜಿ ಸಲ್ಲಿಕೆ ಆಗಸ್ಟ್ 1ರಿಂದ ಆರಂಭವಾಗಿದ್ದು, … Read more