KEA Recruitment 2026: 4,699 ಸರ್ಕಾರಿ ಹುದ್ದೆಗಳಿಗೆ ನೇಮಕಾತಿ; SDA, FDA ಸೇರಿದಂತೆ ಹಲವು ಹುದ್ದೆಗಳು

KEA Recruitment 2026

KEA Recruitment 2026: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 4,699 ಹುದ್ದೆಗಳ ಬೃಹತ್ ನೇಮಕಾತಿ – ಎಸ್‌ಡಿಎ, ಎಫ್‌ಡಿಎ ಸೇರಿದಂತೆ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳು ಕರ್ನಾಟಕದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಂತಸದ ಸುದ್ದಿ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 4,699 ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ನಡೆಸಿದೆ. ಎಸ್‌ಡಿಎ (ದ್ವಿತೀಯ ದರ್ಜೆ ಸಹಾಯಕ), ಎಫ್‌ಡಿಎ (ಪ್ರಥಮ ದರ್ಜೆ ಸಹಾಯಕ) ಸೇರಿದಂತೆ ಗ್ರೂಪ್-ಸಿ ಹುದ್ದೆಗಳು ಇದರಲ್ಲಿ … Read more