KKRTC Driver Recruitment: ಹತ್ತನೇ ತರಗತಿ ಪಾಸಾದವರಿಗೆ ಸರಕಾರಿ ಕೆಲಸ.! ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ
KKRTC Driver Recruitment: ಹತ್ತನೇ ತರಗತಿ ಪಾಸಾದವರಿಗೆ ಸರಕಾರಿ ಕೆಲಸ.! ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ನಮಸ್ಕಾರ ಗೆಳೆಯರೇ ಸರಕಾರಿ ಕೆಲಸ ಮಾಡಲು ಬಯಸುವವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.! ಹೌದು ಗೆಳೆಯರೇ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಯಾವುದೇ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು … Read more