KSET Hall Ticket 2026: ಕೆಸೆಟ್ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ, ಡೌನ್‌ಲೋಡ್ ಮಾಡುವುದು ಹೇಗೆ?
KSET Hall Ticket 2026: ಕೆಸೆಟ್ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ, ಡೌನ್‌ಲೋಡ್ ಹೇಗೆ? ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET) 2026ರ ಪ್ರವೇಶ ಪತ್ರವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಪರೀಕ್ಷಾ ಶುಲ್ಕ ಪಾವತಿಸಿದ ಅಭ್ಯರ್ಥಿಗಳು ಈಗಲೇ ತಮ್ಮ ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಿಕೊಳ್ಳಬಹುದು. ಇದನ್ನೂ ಓದಿ: 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ₹12,000 ವಿದ್ಯಾರ್ಥಿವೇತನ – ತಕ್ಷಣ ಅರ್ಜಿ ಸಲ್ಲಿಸಿ … Read more