Labour card scholarship : ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನ ಇಲ್ಲಿ ಅರ್ಜಿ ಹಾಕಿ !

Labour card scholarship : ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನ ಇಲ್ಲಿ ಅರ್ಜಿ ಹಾಕಿ !    ಸಂಘಟಿತ ಕಾರ್ಮಿಕರ ಮಕ್ಕಳಿಗೆ 2025-26 ನೆ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಶೈಕ್ಷಣಿಕ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯ ಅರ್ಜಿ ಹಾಕಿ ಯೋಜನೆಯ ಲಾಭವನ್ನು ಪಡೆಯುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿಸ್ತಾರವಾಗಿ ನೀಡಲಾಗಿದೆ. ಕರ್ನಾಟಕದಲ್ಲಿನ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕವಾಗಿ ತಮ್ಮ ಜೀವನವನ್ನು ರೂಪಿಸಿಕೊಳ್ಳಲು ಸರ್ಕಾರದಿಂದ ಆರ್ಥಿಕ … Read more