Grihalakshmi: ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಬದಲಾವಣೆ! ಬಯೋಮೆಟ್ರಿಕ್ ಕಡ್ಡಾಯ – ನವೀಕರಿಸದಿದ್ದರೆ ಹಣ ಕಟ್ ಆಗುತ್ತದೆ
Grihalakshmi: ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಬದಲಾವಣೆ: ಬಯೋಮೆಟ್ರಿಕ್ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್ ಆಗುತ್ತದೆ ಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿಯಲ್ಲಿ ತಂತ್ರಜ್ಞಾನ ಆಧಾರಿತ ಭಾರಿ ಬದಲಾವಣೆಗೆ ಮುಂದಾಗಿದೆ. ಯೋಜನೆಯ ದುರ್ಬಳಕೆ ತಡೆಯಲು ‘ಒನ್ ಟೈಮ್ ಬಯೋಮೆಟ್ರಿಕ್’ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ. ನವೀಕರಣ ಮಾಡದ ಫಲಾನುಭವಿಗಳ ಖಾತೆಗಳಿಗೆ ಹಣ ಜಮೆಯಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯು (Grihalakshmi Yojana) ರಾಜ್ಯದ ಕೋಟಿ (Women’s) … Read more