SSLC – PUC Exam Registration 2027: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಮಾಹಿತಿ
SSLC – PUC Exam Registration 2027: ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗೆ ನೋಂದಣಿ ಆರಂಭ – ಪರೀಕ್ಷಾ ಶುಲ್ಕ ಹೆಚ್ಚಳಕ್ಕೆ ಪೋಷಕರಲ್ಲಿ ತೀವ್ರ ಅಸಮಾಧಾನ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (ಕೆಎಸ್ಇಎಬಿ) 2027ರ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆಯನ್ನು ಅಧಿಕೃತವಾಗಿ ಆರಂಭಿಸಿದೆ. ಹೊಸ ವಿದ್ಯಾರ್ಥಿಗಳು, ಪುನರಾವರ್ತಿತ ಅಭ್ಯರ್ಥಿಗಳು ಮತ್ತು ಖಾಸಗಿ ಅಭ್ಯರ್ಥಿಗಳು ನವೆಂಬರ್ 11ರವರೆಗೆ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿ … Read more