KEA FDA SDA Recruitment 2026: 33 ಇಲಾಖೆಗಳಲ್ಲಿ 5,431 ಹುದ್ದೆಗಳು, ಅರ್ಜಿ ಸಲ್ಲಿಸಲು ನವೆಂಬರ್ 25 ಕೊನೆಯ ದಿನ

KEA FDA SDA Recruitment 2026

KEA FDA SDA Recruitment 2026: ಕೆಇಎಯಿಂದ 5,431 ಎಫ್‌ಡಿಎ-ಎಸ್‌ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನ – ನಾಳೆಯಿಂದಲೇ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ರಾಜ್ಯ ಸರ್ಕಾರದ 33 ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 5,431 ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಮತ್ತು ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಇದನ್ನೂ ಓದಿ: PM Kisan 24th Installment: ಪಿಎಂ ಕಿಸಾನ್ 24ನೇ … Read more