ವಿದ್ಯಾರ್ಥಿಗಳೇ ಗಮನಿಸಿ: SBI Asha Scholarship ಮೂಲಕ ₹75,000 ಪಡೆಯುವ ಅವಕಾಶ, ಅರ್ಜಿ ಹೇಗೆ ಸಲ್ಲಿಸಬೇಕು ಇಲ್ಲಿದೆ
SBI Asha Scholarship: SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ 2026-27 – ಪದವಿಪೂರ್ವ ವಿದ್ಯಾರ್ಥಿಗಳಿಗೆ 75,000 ರೂಪಾಯಿ ಅವಕಾಶ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಫೌಂಡೇಷನ್ ವತಿಯಿಂದ ಜಾರಿಯಾದ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ 2026-27 ನೇ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ದೊಡ್ಡ ಬೆಂಬಲ ಸಿಗುತ್ತಿದೆ. ಪದವಿಪೂರ್ವ (ಅಂಡರ್‌ಗ್ರಾಜುಯೇಟ್) ಹಂತದಲ್ಲಿ ಅಧ್ಯಯನ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕ 75,000 ರೂಪಾಯಿ ವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 19 ಸೆಪ್ಟೆಂಬರ್ … Read more