Karnataka SSLC Time Table 2027: ಪರೀಕ್ಷೆ-1 ಮತ್ತು ಪರೀಕ್ಷೆ-2ರ ಅಂತಿಮ ವೇಳಾಪಟ್ಟಿ ಪ್ರಕಟ! ಇಲ್ಲಿದೆ ಸಂಪೂರ್ಣ ವಿವರ
Karnataka SSLC Time Table 2027: ಕರ್ನಾಟಕ SSLC ಪರೀಕ್ಷೆ-1 ಮತ್ತು ಪರೀಕ್ಷೆ-2 ಅಂತಿಮ ವೇಳಾಪಟ್ಟಿ 2027 ಪ್ರಕಟ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) 2027ನೇ ಸಾಲಿನ SSLC ಪರೀಕ್ಷೆ-1 ಮತ್ತು ಪರೀಕ್ಷೆ-2ರ ಅಂತಿಮ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಇದನ್ನೂ ಓದಿ: ISRO Technician-B Recruitment 2026 : 61 ಹುದ್ದೆಗಳಿಗೆ ಅರ್ಜಿ ಆಹ್ವಾನ, SSLC ಪಾಸಾದವರಿಗೆ ಅವಕಾಶ ರಾಜ್ಯದ ಲಕ್ಷಾಂತರ 10ನೇ ತರಗತಿ ವಿದ್ಯಾರ್ಥಿಗಳಿಗೆ ಇದು ಮಹತ್ವದ ಸುದ್ದಿ. ತಾತ್ಕಾಲಿಕ … Read more